ಬೆಂಗಳೂರು : ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಫೈನಲ್ ಮಾಡಲಾಗಿತ್ತು.ಅದರಂತೆ ಕಾಂಗ್ರೆಸ್ ಪಕ್ಷದಿಂದ 42 …