3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರದ ಒಪ್ಪಿಗೆ

ಹೊಸದಿಲ್ಲಿ: ಪ್ರಧಾನ್ ಮಂತ್ರಿ ಆವಾಸ್ ಯೋಜನೆ-ನಗರ (ಪಿಎಂಎವೈಯು) ಅಡಿ 17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 3.61 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

Read more
× Chat with us