ಬೆಂಗಳೂರು : ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಬಳಿ ನಡೆದಿದೆ. ಕಾರು…