ಚಾಮರಾಜನಗರ : ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿರುವ ಪುಣಜನೂರು ವನ್ಯಜೀವಿ ವಲಯದಲ್ಲಿ 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ.…