ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಜೋರಾಗಿ ನಡೆದಿದೆ. ಈ ಬಾರಿ ಅರ್ಥಪೂರ್ಣ ಹಾಗೂ ಸಾಂಪ್ರದಾಯಿಕ ದಸರೆಗೆ ಸರ್ಕಾರ ಹೆಚ್ಚು ಒತ್ತು ಕೊಟ್ಟಿದೆ. ಅಕ್ಟೋಬರ್ 24ರ ವಿಜಯದಶಮಿಯಂದು ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಗಜಪಡೆಯ ಜಂಬೂಸವಾರಿಯ ಪ್ರಮುಖ ಆಕರ್ಷಣೆ …