37 Tamil Nadu fishermen arrested

ಲಂಕಾ ನೌಕಾಪಡೆಯಿಂದ ತಮಿಳುನಾಡಿನ 37 ಮೀನುಗಾರರ ಬಂಧನ: ಶಾಶ್ವತ ಪರಿಹಾರ ಕೋರಿ ಕೇಂದ್ರಕ್ಕೆ ಸ್ಟಾಲಿನ್ ಪತ್ರ

ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ಲಂಕಾ…

2 years ago