ಮೈಸೂರು: ಅಕಾಡೆಮಿ ಆಫ್ ಫ್ಯಾಮಿಲಿ ಫಿಸಿಶಿಯನ್ಸ್ ಆಫ್ ಇಂಡಿಯಾದ ವತಿಯಿಂದ ಡಿ.೧೦ ಮತ್ತು ೧೧ರಂದು ಮೈಸೂರಿನಲ್ಲಿ ೩ನೇ ರಾಜ್ಯಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಮ್ಮೇಳನದ ಸಂಯೋಜಕ ಡಾ.ರವಿಕುಮಾರ್ ಕುಲಕರ್ಣಿ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎಸ್‌ಎಸ್ …

