ಬೆಂಗಳೂರು: ಗುತ್ತಿಗೆಯಲ್ಲಿ ಮುಸ್ಲಿಂರಿಗೆ 4% ಮೀಸಲಾತಿ ನೀಡಿರುವುದು ಸರಿಯಲ್ಲ. ಇದು ಅಸಾಂವಿಧಾನಿಕ ನಡೆ. ಇದನ್ನು ಖಂಡಿಸಿ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್…