ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು ತಾಲ್ಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನವೆಂಬರ್.29ರಂದು ತಾಯಿಯೊಂದಿಗೆ 4 ಹುಲಿ ಮರಿಗಳು ಸೆರೆ ಸಿಕ್ಕಿದ್ದವು. ಇದನ್ನು ಓದಿ: ನವೆಂಬರ್‌ನಲ್ಲೇ 1.59 ಕೋಟಿ ರೂ …

