ತಿರುವನಂತಪುರ: ಕೇರಳದಲ್ಲಿ ಎಲ್ಲ ವಿಶ್ವವಿದ್ಯಾಲಗಳಲ್ಲಿ ಆರಂಭಿಸಲಾಗುತ್ತಿರುವ ನಾಲ್ಕು ವರ್ಷದ ಪದವಿ ಕೋರ್ಸ್‌ಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ(ಜು.1) ಅಧಿಕೃತವಾಗಿದೆ ಚಾಲನೆ ನೀಡಿದರು. ತಿರುವನಂತಪುರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ…