ಹುಣಸೂರಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಗುಡ್ಡಗಾಡು ಓಟ. ಹುಣಸೂರು: ಹುಣಸೂರಿನಲ್ಲಿ ಡಿ.2ರ ಶುಕ್ರವಾರ ನಡೆಯಲಿರುವ ಮೈಸೂರು ವಿ.ವಿ.ಯ ಮಹಿಳಾ ಮತ್ತು ಪುರುಷರ ಕ್ರಾಸ್ ಕಂಟ್ರಿ(ಗುಡ್ಡಗಾಡು ಓಟ)ಸ್ಪರ್ಧೆಯಲ್ಲಿ 72 ಕಾಲೇಜುಗಳಲ್ಲಿ 191 ಮಹಿಳೆಯರು, 290 ಪುರುಷ ಓಟಗಾರರು ಸೇರಿ ಒಟ್ಟು 481ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. …

