ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 9ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ 75 ವರ್ಷದ ಸಂಪ್ರದಾಯವನ್ನು ಮುರಿಯಲಿದ್ದಾರೆ. ಕೇಂದ್ರ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್ …

