ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಾನು ಚುನಾವಣೆಗೂ ಮುನ್ನ ಮಾತೊಂದನ್ನು ಹೇಳಿದ್ದೆ. …










