ಮೈಸೂರು: ರಾಜ್ಯ ವಿಪತ್ತು ನಿವಾರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಬಹುತೇಕ ಕಡೆ ಜನರು ಮನೆಯಿಂದ ಹೊರಬರಲಾಗದ …