ಮೈಸೂರು: ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಹಾಗೂ ರೈತರ ಬದುಕು ಹಸನಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಎಲ್ಲಾ ಕಾರ್ಯಕ್ರಮಗಳ ಮೇಲೂ …








