ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ. ರಾಜ್ಯದಲ್ಲಿ 2023-24ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 1,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸರ್ಕಾರವು 5 …