ಬಳ್ಳಾರಿ: ಬಳ್ಳಾರಿ ಬಿಮ್ಸ್‌ನಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸಚಿವ ಜಮೀರ್ ಅಹಮ್ಮದ್ ಖಾನ್ ಘೋಷಣೆ ಮಾಡಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದರು. ಘಟನೆ ಬೆನ್ನಲ್ಲೇ ಸಿಎಂ ಪರಿಹಾರ …