ನವದೆಹಲಿ: ಗಡಿ ಜಿಲ್ಲೆ ಚಾಮರಾಜನಗರದ ಮಲೆಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವಿಷಪಾಷಣದಿಂದ ಐದು ಹುಲಿಗಳು ಸಾವನ್ನಪ್ಪಿದ್ದ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಅರಣ್ಯದಲ್ಲಿ ಅರಣ್ಯ ಸಿಬ್ಬಂದಿಗಳ ಕೊರತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಐದು ಹುಲಿಗಳ ಸಾವಿನ ಪ್ರಕರಣ …






