50 people suffered

ಮೈಸೂರು: ಗೃಹ ಪ್ರವೇಶದಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ: ಓರ್ವ ವೃದ್ಧೆ ಸಾವು

ಮೈಸೂರು: ತಾಲೂಕಿನ ಮಾರ್ಬಳ್ಳಿ ಗ್ರಾಮದ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ ಜನರಲ್ಲಿ ವಾಂತಿ ಭೇದಿ ಉಂಟಾಗಿದ್ದು, ಓರ್ವ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಶಿವಮ್ಮ(65)…

2 years ago