ಟೆಹ್ರಾನ್: ಇರಾನ್‌ನ ಅಬ್ಬಾಸ್ ನಗರದ ಶಾಹಿದ್ ರಾಜೀ ಬಂದರಿನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…