500 notes

500 ರೂ.ನಕಲಿ ನೋಟುಗಳ ಸಂಖ್ಯೆ ಏರಿಕೆ: ಕೇಂದ್ರದ ದತ್ತಾಂಶ

ಹೊಸದಿಲ್ಲಿ: 2018-19 ಹಾಗೂ 2022-23ನೇ ಸಾಲಿನ ನಡುವೆ ಪತ್ತೆಹಚ್ಚಲಾದ 500ರೂ. ಮುಖಬೆಲೆಯ ನಕಲಿ ನೋಟುಗಳ ಸಂಖ್ಯೆಯಲ್ಲಿ ಶೇ.317ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಸರ್ಕಾರವು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ…

1 year ago