ನವದೆಹಲಿ: ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಂದು ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಬೋಧಿಸಿದ್ದು, ಸುಪ್ರೀಂಕೋರ್ಟ್…