ಮಂಗಳೂರು: ನಕ್ಸಲರು ಮುಖ್ಯವಾಹಿನಿಗೆ ಬರಬೇಕು ಎಂಬುದಷ್ಟೇ ನಮ್ಮ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರು ನಕ್ಸಲರು ಪೊಲೀಸರಿಗೆ ಶರಣಾಗಿದ್ದು ಅವರನ್ನು ಕಾಡಿನಿಂದ ನ್ಯಾಯಾಲಯಕ್ಕೆ ಕರೆತಂದು, ಅಲ್ಲಿಂದ ನಾಡಿಗೆ ಕರೆತರುವ ಪ್ರಯತ್ನ ಯಶಸ್ವಿಯಾಗಿದೆ. …






