ಗುಂಡ್ಲುಪೇಟೆ: ಲೋ ಬಿಪಿಯಿಂದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರ ಗ್ರಾಮದಲ್ಲಿ ನಡೆದಿದೆ. ಮಹೇಶ್ ಹಾಗೂ ಸುಮಾ ದಂಪತಿಯ ಪುತ್ರ…