60 percent voting in first phase

ಬಿಹಾರ ಚುನಾವಣೆ : ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಗುರುವಾರ ನಡೆದಿದೆ. ಸಂಜೆ 5 ಗಂಟೆ ವೇಳೆಗೆ ಶೇ. 60.18ರಷ್ಟು ಮತದಾನವಾಗಿದೆ. ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ…

3 months ago