ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ ಪ್ರಕಾರ , ಕರ್ನಾಟಕದಲ್ಲಿ ಶೀತಗಾಳಿ ತೀವ್ರತೆಹೇಚ್ಚಾಗಿದ್ದು 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ …