73 medals

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತಕ್ಕೆ73 ಪದಕ: ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ : ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಮಾಡುತ್ತಿರುವ ಸಾಧನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್…

1 year ago