Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

76th republic day

Home76th republic day

ಹೊಸದಿಲ್ಲಿ : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. …

ಮೈಸೂರು: ಇಂದು 76ನೇ ಗಣರಾಜ್ಯೋತ್ಸವ ಆಚರಣೆ ಹಿನ್ನಲೆ ದೇಶ ಹಾಗೂ ರಾಜ್ಯದೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಫೀಲ್ಡ್‌ ಮಾರ್ಷಲ್‌ ಮೈದಾನದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ …

ಚಾಮರಾಜನಗರ: 76 ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಅಂಬೇಡ್ಕರ್‌ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್‌ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ ಪರಿವೀಕ್ಷಣೆ ನಡೆಸಿದರು. ಪೊಲೀಸ್ ಇಲಾಖೆ, ಕೆ ಎಸ್ ಆರ್ ಪಿ ತುಕಡಿ, …

ಹೊಸದಿಲ್ಲಿ: 76ನೇ ಗಣರಾಜ್ಯೋತ್ಸವ ಸಂಭ್ರಮದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಬಳಿಕ ಆಕರ್ಷಕ ಪಥಸಂಚಲನ ಆರಂಭವಾಗಿದೆ. ಇದಕ್ಕೂ ಮುನ್ನ ಪ್ರಧಾನಮಂತ್ರಿ ಮೋದಿ ಅವರು ದಿಲ್ಲಿಯಲ್ಲಿರುವ ರಾಷ್ಟ್ರೀಯ ಯುದ್ಧ …

ಮೈಸೂರು:  76 ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ನಗರದ ಪಂಜಿನ ಕವಾಯತು ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಸಚಿವರು ಧ್ವಜವಂದನೆ ಸ್ವೀಕರಸಿ ಪೆರೇಡ್ …

ಚಾಮರಾಜನಗರ: ಈ ಬಾರಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಪೆರೇಡ್‌ ಅತ್ಯಂತ ವಿಶೇಷವಾಗಿರಲಿದ್ದು, ಇದರಲ್ಲಿ ದೇಶದ 1500ಕ್ಕೂ ಅಧಿಕ ರೈತರನ್ನು ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಾಮರಾಜನಗರ ಜಿಲ್ಲೆಯಿಂದ ವಡ್ಡಗೆರೆ ಗ್ರಾಮದ ಕೃಷಿಕ ದಂಪತಿ ಚಿನ್ನಸ್ವಾಮಿ ಹಾಗೂ ಅವರ ಪತ್ನಿ ಕೆ.ಎಸ್.ಗಿರಿಕನ್ಯೆ ಅವರು ದೆಹಲಿಯ …

Stay Connected​