Mysore
17
broken clouds

Social Media

ಶನಿವಾರ, 31 ಜನವರಿ 2026
Light
Dark

77th Republic Day Celebration

Home77th Republic Day Celebration

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ ನಡೆದಿದೆ. ಜೊತೆಗೆ ಆಪರೇಷನ್‌ ಸಿಂಧೂರ್‌ ಟ್ಯಾಬ್ಲೋ ಪ್ರದರ್ಶನ, ಸೇನೆಯ ಡ್ರೋನ್‌ಗಳ ಸಹ ಕಾಣಿಸಿಕೊಂಡಿವೆ. ಪರೇಡ್‌ನಲ್ಲಿ ಭಾರತೀಯ ಸೇನೆಯು ಮೊದಲ ಬಾರಿಗೆ …

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ …

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ 75 ವರ್ಷ ಸಂದಿದೆ. ಈ ಸಂದರ್ಭದಲ್ಲಿ ಸಂವಿಧಾನದ ರಚನೆಯ ಪ್ರಕ್ರಿಯೆ ಮತ್ತು ಅದರ ಸಾಧನೆ ಹಾಗೂ ಇಂದು ಸಂವಿಧಾನ ಎದುರಿಸುತ್ತಿರುವ …

ಹೊಸದಿಲ್ಲಿ : ಇಲ್ಲಿನ ಕೆಂಪುಕೋಟೆಯಲ್ಲಿ ಇಂದು ನಡೆಯುವ ಗಣರಾಜ್ಯೋತ್ಸವಕ್ಕೆ ಸಂತೇಮರಹಳ್ಳಿ ಹೋಬಳಿ ವ್ಯಾಪ್ತಿಯ ಇಬ್ಬರು ಮಹಿಳೆಯರು ವಿಶೇಷ ಆಹ್ವಾನಿತರಾಗಿ ಆಯ್ಕೆಯಾಗಿದ್ದಾರೆ. ಉಮ್ಮತ್ತೂರು ಗ್ರಾಮದ ವರ್ಷ ಹಾಗೂ ಸಂತೇಮರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತೆಳ್ಳನೂರು ಗ್ರಾಮದ ತಾಯಮಣಿ ಆಯ್ಕೆ ಯಾದ ಮಹಿಳೆಯರು. ಪ್ರಧಾನಿ …

Stay Connected​
error: Content is protected !!