ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ‘545 ಪಿಎಸ್‌ಐಗಳು ಈಗಾಗಲೇ ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ 600 …

