87th kannada sahithya sammelana

ಎಲ್ಲರಲ್ಲೂ ಸಾಹಿತ್ಯ ಪ್ರಜ್ಞೆ ಬೆಳೆಸುವುದು ಸಮ್ಮೇಳನದ ಧ್ಯೇಯ : ಮೀರಾಶಿವಲಿಂಗಯ್ಯ

ಮಂಡ್ಯ: ಪ್ರತಿಯೊಬ್ಬರಲ್ಲಿಯೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳಯಬೇಕು ಎಂಬುದು ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಸಂಚಾಲಕಿ ಡಾ. ಮೀರಾಶಿವಲಿಂಗಯ್ಯ  ತಿಳಿಸಿದರು.…

7 days ago

ಮಂಡ್ಯ ಜಿಲ್ಲೆಯಾದ್ಯಂತ ಪ್ರತಿ ಮನೆ ಮನೆಗಳಲ್ಲೂ ಕನ್ನಡ ಬಾವುಟ ಹಾರಿಸಲು ಕರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಜಿಲ್ಲೆಯಾದ್ಯಂತ ಪ್ರತಿ ಮನೆ ಮನೆಗಳಲ್ಲೂ ಕನ್ನಡ ಬಾವುಟ ಹಾರಿಸಲು ಕರೆ ನೀಡಲಾಗಿದೆ.…

2 weeks ago

ಸಾಹಿತ್ಯ ಸಮ್ಮೇಳನ: ಪುಸ್ತಕ, ವಾಣಿಜ್ಯ ಮಳಿಗೆ ನೋಂದಾಣಿಕೆಗೆ ಚಾಲನೆ

491 ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ, 284 ವಾಣಿಜ್ಯ ಮಳಿಗೆಗಳ ನೋಂದಣಿ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾಗುವ ಪುಸ್ತಕ…

2 weeks ago

ಸಾಹಿತ್ಯ ಸಮ್ಮೇಳನ: ಅತಿಥಿಗಳಿಗೆ ಸೂಕ್ತ ರೀತಿಯ ವಸತಿ ವ್ಯವಸ್ಥೆ

ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯಕ್ಕೆ ಸಿದ್ಧತೆ; ಹೋಟಲ್, ಲಾಡ್ಜ್, ವಸತಿ ನಿಲಯ, ಕಲ್ಯಾಣ ಮಂಟಪಗಳ ಕಾಯ್ದಿರಿಸುವಿಕೆ ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, ಮತ್ತು 22ರಂದು ಜರುಗಲಿರುವ…

2 weeks ago

ಕನ್ನಡ ಸಾಹಿತ್ಯ ಸಮ್ಮೇಳನ: ನೋಂದಣಿ ಅವಧಿ ವಿಸ್ತರಣೆ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ.  ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ,…

2 weeks ago

ಕನ್ನಡ ಸಾಹಿತ್ಯದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ: ನಿರ್ಮಲಾನಂದ ಸ್ವಾಮೀಜಿ

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ…

2 weeks ago

ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ: ಎನ್ ಚಲುವರಾಯಸ್ವಾಮಿ

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024 ರ ಸಂಬಂಧ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ಕೃಷಿ ಹಾಗೂ…

4 weeks ago

ಸಾಹಿತ್ಯ ಸಮ್ಮೇಳನದ ಸ್ವರೂಪ ಬದಲಾಗಬೇಕಿದೆ: ಸಂವಾದದಲ್ಲಿ ಸಾಹಿತಿ ನರಹಳ್ಳಿ ಬಾಲಸುಬ್ರಮಣ್ಯಂ ಅಭಿಮತ

ಮಂಡ್ಯ: ಕನ್ನಡ ಉತ್ಸವ ನಮಗೆ ಬೇಕಿದೆ. ಇವತ್ತಿನ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ರೀತಿಯ ಸ್ವರೂಪ ಬದಲಾಗಬೇಕಾದ ಅನಿವಾರ್ಯತೆಯಿದೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು. ನಗರದ…

4 weeks ago

87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.‌20, 21, ಹಾಗೂ 23 ರಂದು…

4 weeks ago