Mysore
21
scattered clouds

Social Media

ಮಂಗಳವಾರ, 27 ಜನವರಿ 2026
Light
Dark

87th kannada sahithya sammelana

Home87th kannada sahithya sammelana

491 ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ, 284 ವಾಣಿಜ್ಯ ಮಳಿಗೆಗಳ ನೋಂದಣಿ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾಗುವ ಪುಸ್ತಕ ಮಳಿಗೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಕಾಯ್ದಿರಿಸುವ ಆನ್ ಲೈನ್ ಮಳಿಗೆ ನೋಂದಣಿ ಜಾಲತಾಣವನ್ನು …

ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯಕ್ಕೆ ಸಿದ್ಧತೆ; ಹೋಟಲ್, ಲಾಡ್ಜ್, ವಸತಿ ನಿಲಯ, ಕಲ್ಯಾಣ ಮಂಟಪಗಳ ಕಾಯ್ದಿರಿಸುವಿಕೆ ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, ಮತ್ತು 22ರಂದು ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯದಲ್ಲಿ ಸಿದ್ಧತೆಗಳು ಭರದಿಂದ …

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ.  ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೂ 4,077 ಜನರು …

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. …

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ-2024 ರ ಸಂಬಂಧ ಕಾರ್ಯಚಟುವಟಿಕೆಗಳನ್ನು ಪ್ರಾರಂಭಿಸಲು ಸಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಇಂದು ಭೂಮಿ ಪೂಜೆಯನ್ನು ನೆರವೇರಿಸಿದರು. ಅಖಿಲ …

ಮಂಡ್ಯ: ಕನ್ನಡ ಉತ್ಸವ ನಮಗೆ ಬೇಕಿದೆ. ಇವತ್ತಿನ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ರೀತಿಯ ಸ್ವರೂಪ ಬದಲಾಗಬೇಕಾದ ಅನಿವಾರ್ಯತೆಯಿದೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು. ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ವಾರದ ಸಾಹಿತ್ಯ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರು ಆಯ್ಕೆಯಾಗಿದ್ದಾರೆ. ಡಿಸೆಂಬರ್.‌20, 21, ಹಾಗೂ 23 ರಂದು ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ಸಿದ್ಧತೆ …

Stay Connected​
error: Content is protected !!