ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಿದ ಪರಿಣಾಮ ಓರ್ವ ಚಾಲಕ ಸೇರಿದಂತೆ 8 ಮಂದಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಛತ್ತೀಸ್‌ಗಢ್ ಬೀಜಾಪುರ್ ಜಿಲ್ಲೆಯ ಬೇದ್ರೆ-ಕುತ್ರು …

