ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭ್ರಮೆಯಿಂದ ಹೊರಬಂದು ರಾಜ್ಯ ರೈತರ ವಿದ್ಯುತ್ ಸಂಕಷ್ಟದ ಕೊರತೆ ನಿವಾರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ…