ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇತ್ತೀಚೆಗೆ ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಖ್ಯಾತ ಉದ್ಯಮಿ …

