ಪ್ರವಾಸಿ ತಾಣವಾಗಿ ವಿಶ್ವ ಪ್ರವಾಸೋದ್ಯಮದ ಭೂಪಟದಲ್ಲಿ ಗುರುತಿಸಿಕೊಂಡಿರುವ ಹೆಗ್ಗಡದೇವನಕೋಟೆಯ ಒಳಹೊಕ್ಕು ನಡೆದರೆ ಸಾಕು, ಪ್ರವಾಸಿಗರಿಗೆ ವನ್ಯಜೀವಿಗಳ ಹೊಸ ಲೋಕವೊಂದು ತೆರೆದುಕೊಳ್ಳುತ್ತದೆ. ದಟ್ಟ ಕಾನನದಲ್ಲಿ ಸ್ವಚ್ಛಂದವಾಗಿ ವಿಹರಿಸುವ ವನ್ಯಜೀವಿಗಳನ್ನು ನೋಡುವುದೇ ಅಪೂರ್ವ ಅನುಭವ. ಇದಲ್ಲದೆ ಕಬಿನಿ, ನುಗು, ತಾರಕ ಮತ್ತು ಹೆಬ್ಬಳ್ಳ ಸೇರಿ …