ವಿರಾಜಪೇಟೆ : ವಿವಾಹಿತ ಮಹಿಳೆಯ ಜೊತೆ ಸಂಬಂಧವನ್ನಿಟ್ಟುಕೊಂಡಿದ್ದ ಯುವಕನೊಬ್ಬ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೆ.ಬೋಯಿಕೇರಿ ಗ್ರಾಮದ ನಿವಾಸಿ ದಿ. ನಾಗರಾಜು ಎಂಬವರ ಪುತ್ರ, ಸೆಸ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಸಾಗರ್ (30) ಆತ್ಮಹತ್ಯೆ ಮಾಡಿಕೊಂಡವರು. ವಿವಾಹಿತ …

