A young man hanged himself

ಮನನೊಂದು ಯುವಕ ನೇಣಿಗೆ ಶರಣು

ವಿರಾಜಪೇಟೆ : ವಿವಾಹಿತ ಮಹಿಳೆಯ ಜೊತೆ ಸಂಬಂಧವನ್ನಿಟ್ಟುಕೊಂಡಿದ್ದ ಯುವಕನೊಬ್ಬ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೆ.ಬೋಯಿಕೇರಿ ಗ್ರಾಮದ ನಿವಾಸಿ ದಿ. ನಾಗರಾಜು…

6 months ago