a2 music

ಅಪ್ಪನ ಆಸೆ ಈಡೇರಿಸಿದ ಚಂದನ್‍ ಶೆಟ್ಟಿ: ಮೇ.09ರಂದು ‘ಸೂತ್ರಧಾರಿ’

ಚಂದನ್‍ ಶೆಟ್ಟಿ ಅವರ ತಂದೆಗೆ ತಮ್ಮ ಮಗ ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಆಸೆ ಇತ್ತಂತೆ. ಚಂದನ್‍ ಹೀರೋ ಆಗಿ ಎರಡ್ಮೂರು ವರ್ಷಗಳಾದರೂ, ಅವರು ಪೂರ್ಣ ಪ್ರಮಾಣದಲ್ಲಿ…

8 months ago