ಹಾಸನ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಕಲೇಶಪುರ ತಾಲ್ಲೂಕಿನ ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಧನ್ಯಶ್ರೀ ಹಾಗೂ …