ವಸಂತಕುಮಾರ್ ಮೈಸೂರುಮಠ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ವಚ್ಛತೆ ಕಾಪಾಡಲು ವಿವಿಧ ಬಗೆಯ ಕಾರ್ಯಕ್ರಮಗಳು, ಕಾರ್ಯಾಗಾರಗಳು ಆಗಾಗ ನಡೆಯುತ್ತಲೇ ಇರುತ್ತವೆ. ಆದರೆ, ಖಾಲಿ ನಿವೇಶನಗಳ ನೈರ್ಮಲ್ಯತೆ ಬಗ್ಗೆ ಯಾರೂ ಗಂಭೀರವಾಗಿ ಚಿಂತನೆ ಮಾಡುತ್ತಿಲ್ಲ. ಸಾರ್ವಜನಿಕರು ಮನೆ ನಿರ್ಮಿಸುವ ಮಹದಾಸೆಯಿಂದ ನಿವೇಶನಗಳನ್ನು ಖರೀದಿಸುತ್ತಾರೆ. ನಂತರ …