ಬಿಬಿಎಂಪಿ ಈಗ ೫ ಪಾಲಿಕೆಗಳಾಗಿ ವಿಕೇಂದ್ರೀಕರಣವಾಗಿದೆ. ಇದನ್ನು ಈಗ ಗ್ರೇಟರ್ ಬೆಂಗಳೂರು ಪ್ರದೇಶ (ಜಿಬಿಎ)ಎಂದು ಆಂಗ್ಲ ಭಾಷೆಯಲ್ಲಿ ನಾಮಕರಣ ಮಾಡಿದ್ದಾರೆ. ಇದನ್ನು ಬೃಹತ್ ಬೆಂಗಳೂರು ಪ್ರದೇಶ (ಬಿಬಿಎ) ಎಂದು ಕನ್ನಡದಲ್ಲಿ ಹೆಸರನ್ನು ಇಡಬಹುದಿತ್ತಲ್ಲವೇ? ಯಾಕೆ ಈ ಆಂಗ್ಲ ಮೋಹ? ಅಥವಾ ಬೃಹತ್ …
ಬಿಬಿಎಂಪಿ ಈಗ ೫ ಪಾಲಿಕೆಗಳಾಗಿ ವಿಕೇಂದ್ರೀಕರಣವಾಗಿದೆ. ಇದನ್ನು ಈಗ ಗ್ರೇಟರ್ ಬೆಂಗಳೂರು ಪ್ರದೇಶ (ಜಿಬಿಎ)ಎಂದು ಆಂಗ್ಲ ಭಾಷೆಯಲ್ಲಿ ನಾಮಕರಣ ಮಾಡಿದ್ದಾರೆ. ಇದನ್ನು ಬೃಹತ್ ಬೆಂಗಳೂರು ಪ್ರದೇಶ (ಬಿಬಿಎ) ಎಂದು ಕನ್ನಡದಲ್ಲಿ ಹೆಸರನ್ನು ಇಡಬಹುದಿತ್ತಲ್ಲವೇ? ಯಾಕೆ ಈ ಆಂಗ್ಲ ಮೋಹ? ಅಥವಾ ಬೃಹತ್ …
ಕೊಲೆ ಆರೋಪ ಎದುರಿಸುತ್ತಿರುವ ಕನ್ನಡ ನಟನೊಬ್ಬನ ಅಭಿಮಾನಿಗಳು ಹಾಗೂ ಕನ್ನಡ ನಟಿಯೊಬ್ಬರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಸಂದೇಶ ಸಮರ ಕನ್ನಡ ಚಿತ್ರ ಪ್ರೇಮಿಗಳಿಗೆ ಬೇಸರ ತರಿಸಿದೆ. ಇತ್ತೀಚೆಗಂತೂ ಸಾಮಾಜಿಕ ಜಾಲತಾಣಗಳಲ್ಲಿ ಹೆಣ್ಣು ಮಕ್ಕಳ ಕುರಿತು ಕೆಟ್ಟದಾಗಿ ಬಿಂಬಿಸುತ್ತಿರುವುದು ಕಳವಳಕಾರಿ ಸಂಗತಿ. …
ಮೈಸೂರಿನ ಸರಸ್ವತಿಪುರಂನಲ್ಲಿರುವ ಸಮತೆಂತೋ (ಸಮಾನ ಮನಸ್ಕರ ತೆಂಗಿನ ತೋಪಿನ) ಶೌಚಾಲಯ ತೀರ ಹದಗೆಟ್ಟು ಗಬ್ಬುನಾರುತ್ತಿದೆ. ಸಂಜೆ ವೇಳೆ ಇಲ್ಲಿ ವಾಕಿಂಗ್‌ಮಾಡುವುದು ಕೂಡ ಕಷ್ಟವಾಗಿದೆ. ಇಲ್ಲೇ ದೇವಸ್ಥಾನ ಹಾಗೂ ನಗರ ಕೇಂದ್ರ ಗ್ರಂಥಾಲಯವೂ ಇದೆ. ಶೌಚಾಲಯ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಶೌಚಾಲಯ ಹಾಳಾಗಿರುವುದರಿಂದ …
ಮೈಸೂರಿನ ದಟ್ಟಗಳ್ಳಿಯಲ್ಲಿರುವ ಜೋಡಿ ಬೇವಿನ ಮರದ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ವಾಹನಚಾಲಕರು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ …
ಈ ಬಾರಿ ಜೂನ್ ನಲ್ಲೇ ಭರ್ತಿಯಾಗಿ, ಬಾಗಿನ ಪಡೆಯುವಂತಾಯಿತು ಕೆಆರ್ ಎಸ್ ಅಣೆಕಟ್ಟು! ಸದ್ಯ ಆಗದಿದ್ದರೆ ಸಾಕು, ಮುಂದೆ ತಮಿಳುನಾಡಿಗೆ ನೀರು ಬಿಡಲು ಬಿಕ್ಕಟ್ಟು! -ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು ಎಂದು ಕೆಪಿಟಿಸಿಎಲ್, ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ. ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ …
ಬೇಡ ಒಡಕು ವಿಘಟನೆ! ಸಾಮಾಜಿಕ ಜಾಲತಾಣಗಳೀಗ ಸುಳ್ಳು ಸುದ್ದಿಗಳ ತಾಣಗಳಾಗಿವೆಯಂತೆ ನೋವು ವಿಷಾದದ ಸಂಗತಿಯಿದು! ದ್ವೇಷಭಾಷಣ ಸುಳ್ಳುಸುದ್ದಿಗಳ ಕಲ್ಲು ಮುಳ್ಳನು ಎಸೆದು ಜನಮಾನಸ ಸರೋವರವನು ಕದಡಿ ಬಗ್ಗಡ ಮಾಡುವುದು ತರವಲ್ಲ! ಬೆಂಕಿ ಹಚ್ಚುವುದು ಸುಲಭ ಆರಿಸುವುದು ಕಡುಕಷ್ಟ! ಬೇಡ ಒಡಕು ವಿಘಟನೆ …
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ …
ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಸ್ವಾತಂತ್ರ್ಯಾನಂತರ ಭಾಷಾವಾರು ಪ್ರಾಂತ್ಯ ರಚನೆಗೊಂಡವು. ಕರ್ನಾಟಕದಲ್ಲಿ ಕನ್ನಡ ಭಾಷೆ ಆಡಳಿತ ಭಾಷೆಯಾಗಿದ್ದು, ಮುಖ್ಯಮಂತ್ರಿಗಳು …
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣದಿಂದ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ದಾಖಲು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಅಸ್ಪೃಶ್ಯತೆ …