Aandolan readers letters

ಓದುಗರ ಪತ್ರ | ಆಚರಣೆಗಷ್ಟೇ ಸೀಮಿತವಾಗದಿರಲಿ

ದೇಶದ ಬೆನ್ನೆಲುಬು ರೈತ. ಇಡೀ ನಾಡಿಗೆ ಅನ್ನ ಕೊಡುವ ರೈತರ ದಿನಾಚರಣೆಯನ್ನು ಸರ್ಕಾರ ಹೆಸರಿಗಷ್ಟೇ ಆಚರಣೆ ಮಾಡುತ್ತಿದೆಯೇ ವಿನಾ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಚರಣೆ ಮಾಡುತ್ತಿಲ್ಲ ಅನಿಸುತ್ತದೆ.…

1 year ago

ಓದುಗರ ಪತ್ರ | ಬಸ್ ನಿಲ್ದಾಣದೊಳಗೆ ದ್ವಿಚಕ್ರ ವಾಹನಗಳನ್ನು ನಿಷೇಧಿಸಿ

ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ನಿಲ್ದಾಣಕ್ಕೆ ರಾಜ್ಯ ಹಾಗೂ ಅಂತರರಾಜ್ಯ ಬಸ್‌ಗಳು ಬಂದು ಹೋಗು…

1 year ago

ಓದುಗರ ಪತ್ರ | ಮದ್ಯದ ಬಾಟಲಿಗಳು ಪುನರ್ಬಳಕೆಯಾಗಲಿ

ಡಿಸೆಂಬರ್ ೩೧ರಂದು ಹೊಸ ವರ್ಷದ ಆಚರಣೆಯ ಪ್ರಯುಕ್ತ ಯುವ ಸಮೂಹ ಮದ್ಯದ ಕೂಟದಲ್ಲಿ ಮುಳುಗಿ ಹೋಗಿತ್ತು. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ದಿನ ಈ ಬಾರಿ ದಾಖಲೆಯ…

1 year ago

ಓದುಗರ ಪತ್ರ | ಬೀದಿಬದಿ ವ್ಯಾಪಾರಿಗಳಿಗೂ ಜಿಎಸ್‌ಟಿ ಹಾಕಬಹುದು

ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ ಹಂತ ಹಂತವಾಗಿ ಎಲ್ಲ ವಸ್ತುಗಳ ಮೇಲೆಯೂ ಜಿಎಸ್‌ಟಿ ವಿಧಿಸಲು ಮುಂದಾಗುತ್ತಿರುವುದು ಜನರನ್ನು…

1 year ago

ಓದುಗರ ಪತ್ರ | ಬೆಲೆ ಏರಿಕೆ ವಿರುದ್ಧ ಜನ ದಂಗೆ ಹೇಳಬಹುದು

ಬಸ್ ಪ್ರಯಾಣ ದರವನ್ನು ಶೇ.೧೫ರಷ್ಟು ಹೆಚ್ಚಳ ಮಾಡುವುದರಿಂದ ಶೇ.೯೦ರಷ್ಟು ಪುರುಷ ನೌಕರರಿಗೆ ಅನುಕೂಲವಾಗಲಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೌಕರರ…

1 year ago

ಓದುಗರ ಪತ್ರ | ರಸ್ತೆಯ ಹೆಸರು ಬದಲಾವಣೆ ಬೇಡ

ಮೈಸೂರಿನ ಕೆಆರ್‌ಎಸ್ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರನ್ನು ಇಡಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಒತ್ತಾಯಿಸಿ, ಮೈಸೂರು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿರುವುದಾಗಿ ಮಾಧ್ಯಮಗಳಲ್ಲಿ…

1 year ago

ಓದುಗರ ಪತ್ರ | ಮಿತಮಾತಿನ ಸಂತ. . . !

ನೀಡಿದಿರಿ ದೇಶದ ಆರ್ಥಿಕತೆಗೆ ಹೊಸ ರೂಪ ಆಯಾಮವನು ಬದಲಿಸಿತು ಬಲಗೊಳಿಸಿತು ದೇಶದ ಅರ್ಥವ್ಯವಸ್ಥೆಯನು ನಿಮ್ಮ ಉದಾರೀಕರಣ ನೀತಿ ಅರ್ಥಶಾಸ್ತ್ರಜ್ಞನಲ್ಲೊಬ್ಬ ತತ್ವಜ್ಞಾನಿ ಅಡಗಿದ ಪರಿ ನಿಮ್ಮ ನಡೆ! ಸರಳತೆ…

1 year ago

ಓದುಗರ ಪತ್ರ | ಗ್ರಾಪಂ ಚುನಾವಣೆಯಲ್ಲಿ ಪಕ್ಷಗಳ ಚಿಹ್ನೆ ಬೇಡ

ರಾಷ್ಟ್ರೀಯ ಪಕ್ಷಗಳ ಚಿಹ್ನೆಗಳ ಅಡಿಯಲ್ಲಿ ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಚರ್ಚಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರು ಬೆಳಗಾವಿಯ…

1 year ago

ಓದುಗರ ಪತ್ರ | ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವುದು ಸೂಕ್ತವಲ್ಲ

ಮೈಸೂರಿನ ಕೆಆರ್‌ಎಸ್ ರಸ್ತೆ ಅಥವಾ ಪ್ರಿನ್ಸೆಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ರಸ್ತೆ‘ ಎಂದು ನಾಮಕರಣ ಮಾಡಲು ಮುಂದಾಗಿರುವುದು ಸೂಕ್ತವಲ್ಲ ಅನಿಸುತ್ತದೆ. ಮೊದಲನೆಯದಾಗಿ ಜೀವಂತವಿರುವ ವ್ಯಕ್ತಿಗಳ ಹೆಸರನ್ನು ರಸ್ತೆಗಳಿಗೆ…

1 year ago

ಓದುಗರ ಪತ್ರ | ಸಿದ್ದರಾಮಯ್ಯನವರ ಹೆಸರಿಡುವುದು ಸೂಕ್ತ

ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಲಕ್ಷಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೇಟಗಳ್ಳಿ ರಾಯಲ್ ಇನ್ ಜಂಕ್ಷನ್‌ವರೆಗಿನ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂದು ಹೆಸರಿಡಬೇಕು ಎಂಬ ಚರ್ಚೆ ಆರಂಭವಾಗಿದೆ. ಈ ರಸ್ತೆಗೆ…

1 year ago