Mysore
15
clear sky

Social Media

ಶುಕ್ರವಾರ, 23 ಜನವರಿ 2026
Light
Dark

Aandolan readers letters

HomeAandolan readers letters
ಓದುಗರ ಪತ್ರ

ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ ಕಾರ್ಮಿಕರನ್ನು ಒದಗಿಸಲಾಗಿದೆ. ಆದರೆ ಅವರು ಸಮರ್ಪಕವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ …

ಓದುಗರ ಪತ್ರ

ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ  ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ …

ಓದುಗರ ಪತ್ರ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ, ಬೆಸಗರಹಳ್ಳಿ ಗ್ರಾಮದಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಒಂದು ವರ್ಷದಿಂದ ಬೀಗ ಹಾಕಿರುವುದರಿಂದ ಪ್ರತಿನಿತ್ಯ ಕೆಲಸ ಕಾರ್ಯ ನಿಮಿತ್ತ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಶೌಚಾಲಯದ …

ಓದುಗರ ಪತ್ರ

ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ …

ಓದುಗರ ಪತ್ರ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಸೇವೆಗಳ ಶುಲ್ಕಗಳನ್ನು ಹೆಚ್ಚಿಸಲಾಗಿದ್ದು. ರೂ. 300 ರಿಂದ ರೂ. 550 ಹಾಗೂ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ದರ ನಿಗದಿಪಡಿಸಿರುವುದು ಸರಿಯಲ್ಲ. ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರು …

ಓದುಗರ ಪತ್ರ

ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ಸಿಗುತ್ತಿತ್ತು. ಈಗ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್‌ಗಳ …

ಓದುಗರ ಪತ್ರ

ಮೈಸೂರಿನ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಪಡುವಾರಹಳ್ಳಿ-ಮುಕ್ತ ವಿಶ್ವವಿದ್ಯಾನಿಲಯ ಮುಂಭಾಗದ ಸಿಗ್ನಲ್ ಬಳಿ ಪ್ರತಿದಿನವೂ ಸಂಚಾರ ದಟ್ಟಣೆಯಿರುತ್ತದೆ. ಅಂತೆಯೇ, ಅದೇ ಸಿಗ್ನಲ್ ಬಳಿಯಿರುವ ಶ್ರೀ ಆದಿಚುಂಚನಗಿರಿ ವಿದ್ಯಾರ್ಥಿನಿಲಯದ ಕಾಂಪೌಂಡ್ ಬಳಿಯ ಮ್ಯಾನ್‌ಹೋಲ್ ಒಳಗೆ ಕಸ-ಕಡ್ಡಿ ಸಿಲುಕಿಕೊಂಡಿದ್ದು, ಮ್ಯಾನ್ ಹೋಲ್ ಮುಚ್ಚಳದಿಂದ ಚರಂಡಿ ನೀರು …

ಓದುಗರ ಪತ್ರ

ಇರಾನ್ ಮತ್ತು ಇಸ್ರೇಲ್ ಮಧ್ಯೆ ನಡೆಯುತ್ತಿರುವ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆಗೆ ಕಾರಣವಾಗಿದೆ. ಇರಾನಿನ ರಾಜಧಾನಿ ಟೆಹರಾನ್ ಮತ್ತು ಇತರ ನಗರಗಳ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ಆತಂಕ ಮೂಡಿಸಿದೆ. ಇಸ್ರೇಲ್‌ನ ವೈಮಾನಿಕ ಹಾಗೂ ಡ್ರೋನ್ ದಾಳಿಗಳು …

ಬಹಳ ಪ್ರಸಿದ್ಧ ಶ್ರೀಮಂತರೊಬ್ಬರು ತಮ್ಮೆಲ್ಲಾ ಲಕ್ಷ ಲಕ್ಷ ಹಣವನ್ನು ತಮ್ಮ ಹೆಂಡತಿಯ ಕೈಯಲ್ಲಿಟ್ಟು ತೀರಿಕೊಂಡರು. ೬೦ ವರ್ಷ ವಯಸ್ಸಿನ ಆಕೆ ಎಲ್ಲಾ ದುಡ್ಡನ್ನು ಬ್ಯಾಂಕಿನಲ್ಲಿ ಠೇವಣಿ ಮಾಡಿ ತಮ್ಮ ಹಿರಿಯ ಮಗನನ್ನು ನಾಮಿನಿ ಮಾಡಿ ನಿಶ್ಚಿಂತರಾದರು. ಅವರಿಗೆ ಆರು ಜನ ಮಕ್ಕಳು. …

ಕನ್ನಡ ಭಾಷೆಗೆ ಇದೇ ಮೊದಲ ಬಾರಿಗೆ ಬೂಕರ್ ಪ್ರಶಸ್ತಿ ಸಂದಿದೆ. 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ನಮ್ಮ ಕನ್ನಡದ ಲೇಖಕಿ ಹಾಸನದ ಬಾನು ಮುಸ್ತಾಕ್ ಭಾಜನರಾಗಿದ್ದು, ಕನ್ನಡ ಭಾಷೆಗೆ ಮತ್ತು ಕರ್ನಾಟಕ ಗೌರವ ತಂದುಕೊಟ್ಟಿದ್ದಾರೆ, ಬಾನು ಮುಷ್ತಕ್ ಅವರ …

Stay Connected​
error: Content is protected !!