ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಮೈಸೂರಿನಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಇಂದು ಜಿಲ್ಲಾಡಳಿತದ ವತಿಯಿಂದ ಔತಣಕೂಟವನ್ನು ಆಯೋಜನೆ ಮಾಡಲಾಗಿತ್ತು.…