AAP

ಎಎಪಿ ಮಹಿಳೆಯರ ವೈಯಕ್ತಿಕ ಮಾಹಿತಿ ಕದಿಯುತ್ತಿದೆ: ಸ್ಮೃತಿ ಇರಾನಿ ಗಂಭೀರ ಆರೋಪ

ನವದೆಹಲಿ: ಎಎಪಿ ಪಕ್ಷವು ಎರಡನೇ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಮಹಿಳೆಯರನ್ನು ಓಲೈಸುವ ಯೋಜನೆ ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ಮಹಿಳೆಯರ ವೈಯಕ್ತಿಕ…

1 year ago

ಮುಂದಿನ ಐದು ವರ್ಷದಲ್ಲಿ ನಿರುದ್ಯೋಗ ಮುಕ್ತ ದೆಹಲಿ : ಕೇಜ್ರಿವಾಲ್‌ ಭರವಸೆ

ಹೊಸದಿಲ್ಲಿ: ಮುಂಬರುವ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕೊನೆಗಾಣಿಸಲಾಗುವುದೇ ಎಎಪಿಯ ಗುರಿ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಗುರುವಾರ ವಿಡಿಯೋ ಸಂದೇಶದ…

1 year ago

ರಾಜಕಾರಣಕ್ಕಾಗಿ ಮಕ್ಕಳ ಬಳಕೆ: ಅರವಿಂದ್‌ ಕ್ರೇಜಿವಾಲ್‌ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ವಿರುದ್ಧ…

1 year ago

ದೆಹಲಿ ವಿಧಾನಸಭೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ಅರವಿಂದ್‌ ಕೇಜ್ರಿವಾಲ್‌ ನಿರ್ಧಾರ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿ ವಿಧಾನಸಭೆ…

1 year ago

ಸಿಎಂ ಕುರ್ಚಿ ಖಾಲಿ ಬಿಟ್ಟ ಸಿಎಂ ಅತಿಶಿ

ನವದೆಹಲಿ: ದೆಹಲಿ ಸಿಎಂ ಆಗಿ ಎಎಪಿ ಪಕ್ಷದ ನಾಯಕಿ ಅತಿಶಿ ಮರ್ಲೇನಾ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಕಚೇರಿಯಲ್ಲಿ ಸಿಎಂ ಕುರ್ಚಿಯಲ್ಲಿ ಕೂರದೇ ಬೇರೊಂದು ಕುರ್ಚಿಯನ್ನು…

2 years ago

ಅಕ್ರಮ ಹಣ ವರ್ಗಾವಣೆ ಪ್ರಕರಣ: ಆಪ್‌ ಶಾಸಕನ ಬಂಧಿಸಿದ ಇಡಿ!

ನವದೆಹಲಿ: ವಕ್ಫ್‌ ಬೋರ್ಡ್‌ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಆರೋಪದಡಿ ಆಮ್‌ ಆದ್ಮಿ ಪಕ್ಷದ ಶಾಸಕ ಅಮಾನತ್ತುಲ್ಲಾ ಖಾನ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)…

2 years ago

ಐಎನ್‌ಡಿಐಎ ಜೊತೆಗಿನ ಮೈತ್ರಿಗೆ ಗುಡ್‌ಬೈ ಹೇಳಿದ ಆಪ್‌: ಇಲ್ಲಿದೆ ಕಾರಣ!

ನವದೆಹಲಿ: ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡ "ಇಂಡಿಯಾ ಮೈತ್ರಿ ಕೂಟ"ದಲ್ಲಿನ ಮೈತ್ರಿಯನ್ನು ಆಮ್‌ಆದ್ಮಿ ಪಕ್ಷ (ಎಎಪಿ) ಮುರಿದುಕೊಂಡಿದೆ. ತಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುವ…

2 years ago

ಲೋಕಸಮರ 2024: ನಾನು ಎಎಪಿಗೆ ಮತ ಹಾಕುತ್ತೇನೆ ಎಂದ ರಾಹುಲ್‌ ಗಾಂಧಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಶಕ್ತಿ ಪ್ರದರ್ಶನ ತೋರಿಸಿದ್ದಾರೆ. ದೆಹಲಿ ಮಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಕಾಂಗ್ರೆಸ್‌ ಅಭ್ಯರ್ಥಿಗೆ ಹಾಗೂ ನಾನು (ರಾಹುಲ್‌ ಗಾಂಧಿ)…

2 years ago

ಖಾಸಗಿ ಶಾಲೆ ಶುಲ್ಕಕ್ಕೆ ಕಡಿವಾಣ ಹಾಕಿ: ಮಾಲವಿಕ ಗುಬ್ಬಿವಾಣಿ

ಮೈಸೂರು: ಖಾಸಗಿ ಶಾಲೆಗಳು ಶೈಕ್ಷಣಿಕ ಶುಲ್ಕವನ್ನು ಹೆಚ್ಚಿಸುವ ಮೂಲಕ ಪೋಷಕರ ಬಳಿ ಹಣ ಲೂಟಿ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಆಮ್‌ಆದ್ಮಿ ಪಕ್ಷದ…

2 years ago

ಬಹುತ್ವ ಭಾರತ ಉಳಿಸಿಕೊಳ್ಳಲು ಬಿಜೆಪಿ ಕಿತ್ತೊಗೆಯಿರಿ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆ ತಾಂಡವವಾಡುತ್ತಿದ್ದು, ಬಹುತ್ವ ಭಾರತ ಉಳಿಸಿಕೊಳ್ಳಲು ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಕಿತ್ತೊಗೆದು ಕಾಂಗ್ರೆಸ್‌ ಬರುವಂತೆ…

2 years ago