Mysore
25
haze

Social Media

ಮಂಗಳವಾರ, 10 ಫೆಬ್ರವರಿ 2026
Light
Dark

AAP

HomeAAP

ನವದೆಹಲಿ: ದೆಹಲಿಯಲ್ಲಿ ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣಕ್ಕೆ ಕೇಂದ್ರದ ಸುಗ್ರೀವಾಜ್ಞೆಯನ್ನು ವಿರೋಧಿಸುವ ಬಗ್ಗೆ ಸಂಸತ್ತಿನ ಅಧಿವೇಶನದ ಮೊದಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಹೇಳಿದ್ದಾರೆ. ಈ ವಿಷಯದ ಬಗ್ಗೆ ಕಾಂಗ್ರೆಸ್ ತನ್ನ ಬೆಂಬಲದ ಭರವಸೆ ನೀಡದಿದ್ದರೆ ಪಾಟ್ನಾದಲ್ಲಿ …

ಚೆನ್ನೈ: ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಚೆನ್ನೈನಲ್ಲಿ ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದರು. ದೆಹಲಿ ಸರ್ಕಾರದ ವಿರುದ್ಧ ಕೇಂದ್ರದ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ ಸಬ್ಸಿಡಿ ಇಂದಿಗೆ ಕೊನೆಗೊಳ್ಳಲಿದೆ. ನಾಳೆಯಿಂದ ವಿದ್ಯುತ್ ಬಿಲ್‌ಗೆ ಸಬ್ಸಿಡಿ ನೀಡುವುದಿಲ್ಲ ಎಂದು ದೆಹಲಿ ವಿದ್ಯುತ್ ಸಚಿವೆ ಅತಿಶಿ ಮರ್ಲೆನಾ ಶುಕ್ರವಾರ ಘೋಷಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿರುವ ಅವರು, …

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ರಂಗೇರಿದ್ದು. ರಾಜ್ಯದ್ಯಂತ ಚುನಾವಣೆ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಈ ವೇಳೆ ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿ ಪಕ್ಷದ …

ನವದೆಹಲಿ : ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಲಭಿಸಿರುವುದು ಪವಾಡವೇ ಸರಿ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಚುನಾವಣಾ ಆಯೋಗವು ಎಎಪಿಗೆ ಸೋಮವಾರ ರಾಷ್ಟ್ರೀಯ ಪಕ್ಷದ ಸ್ಥಾನಮಾನ …

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಮಾಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ), ಶರದ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್ (ಎನ್‌ಸಿಪಿ) ಹಾಗೂ ಸಿಪಿಐ ಪಕ್ಷಗಳು ರಾಷ್ಟ್ರೀಯ ಸ್ಥಾನಮಾನ …

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳ ಆಧುನೀಕರಣಕ್ಕೆ ಮನೀಶ್ ಸಿಸೋಡಿಯಾ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ. ಪ್ರತಿ ದಿನ ಮುಂಜಾನೆ ಆರು ಗಂಟೆಗೆ ಎದ್ದು ತಪಾಸಣೆಗೆ ತೆರಳುವ ಸಿಸೋಡಿಯಾ ಅವರಿಂದಲೇ ಕಳೆದ ಎಂಟು ವರ್ಷಗಳಲ್ಲಿ ದೆಹಲಿ …

ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು. ಈ …

ನವದೆಹಲಿ :  ಕಾಮನ್‌ವೆಲ್ತ್ ಗೇಮ್ಸ್‌ನನಲ್ಲಿ ಭಾರತ ಅದ್ವಿತೀಯ ಸಾಧನೆ ಮಾಡಿದೆ. ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದೆ. ದೆಹಲಿ ಮಹಿಳಾ ರಸ್ಲರ್ ದಿವ್ಯ ಕಾಕ್ರನ್ ಕಂಚಿನ ಪದಕ ಗೆದ್ದು ಸಂಭ್ರಮಿಸಿದ್ದಾರೆ. ಆದರೆ ಪದಕ ಸಂಭ್ರಮದಲ್ಲಿ ದಿವ್ಯ, ತನಗೆ ದೆಹಲಿ ಆಪ್ ಸರ್ಕಾರದಿಂದ …

Stay Connected​
error: Content is protected !!