ABD wishes all the best to Virat Kohli

ಐಪಿಎಲ್‌ ಟ್ರೋಫಿ ಗೆದ್ದ ಆರ್‌ಸಿಬಿ: ಮೈಸೂರಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ಊಟ ವಿತರಣೆ

ಮೈಸೂರು: 18 ವರ್ಷಗಳ ಬಳಿಕ ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅಭಿಮಾನಿಗಳಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹೋಳಿಗೆ ವಿತರಣೆ ಮಾಡಲಾಯಿತು. ಮೈಸೂರಿನಲ್ಲಿರುವ ಒಟ್ಟು 16 ಇಂದಿರಾ…

6 months ago

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ

ಮೈಸೂರು: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್‌…

6 months ago

ಆರ್‌ಸಿಬಿ ಗೆಲುವಿಗಾಗಿ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಮೈಸೂರು: ಆರ್‌ಸಿಬಿ ಗೆಲುವಿಗಾಗಿ ಕರ್ನಾಟಕ ಸೇನಾಪಡೆ ವತಿಯಿಂದ ಮೈಸೂರಿನ ನೂರೊಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರಿನ ಅಗ್ರಹಾರ ವೃತ್ತದ ಬಳಿಯಿರುವ ನೂರೊಂದು ಗಣಪತಿ ದೇವಸ್ಥಾನದ…

6 months ago

ಈ ಸಲ ಆರ್‌ಸಿಬಿ ಕಪ್‌ ಗೆಲ್ಲಲಿದೆ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ನಾಳೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಜಯಂತಿಯ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮಾಹಿತಿ ನೀಡಿದ್ದಾರೆ. ಈ ಕುರಿತು…

6 months ago

ವಿರಾಟ್‌ ಕೊಹ್ಲಿಗೆ ಆಲ್‌ ದಿ ಬೆಸ್ಟ್‌ ಎಂದ ಎಬಿಡಿ…!

ಶುರುವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಎದುರು ಅಫಘಾನಿಸ್ತಾನ ಜಯ ದಾಖಲಿಸಿದೆ. ಇದೀಗ ದುಬೈ: ಕ್ರಿಕೆಟ್‌ ಅಭಿಮಾನಿಗಳು ಆಸಕ್ತಿಯಿಂದ ಕಾಯುತ್ತಿರುವ ಏಷ್ಯಾ ಕಪ್‌ 2022 ಕ್ರಿಕೆಟ್‌ ಟೂರ್ನಿ ಟೂರ್ನಿಯ…

3 years ago