Mysore
22
mist

Social Media

ಮಂಗಳವಾರ, 18 ನವೆಂಬರ್ 2025
Light
Dark

abdolana editorial

Homeabdolana editorial
All India Household Income Survey

ಪ್ರೊ. ಆರ್. ಎಂ. ಚಿಂತಾಮಣಿ ಕೇಂದ್ರ ಸರ್ಕಾರದ ಅಂಕಿ ಸಂಖ್ಯಾ ಮತ್ತು ಕಾರ್ಯಕ್ರಮ ಅನುಷ್ಠಾನ ಮಂತ್ರಾಲಯವು ತನ್ನ ಪ್ರಕಟಣೆಯೊಂದರಲ್ಲಿ ಬರುವ ವರ್ಷದಲ್ಲಿ ರಾಷ್ಟ್ರಮಟ್ಟದ ಕೌಟುಂಬಿಕ ಆದಾಯ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ತಿಳಿಸಿದೆ. ಈ ಸಮೀಕ್ಷೆಯಿಂದ ದೇಶದಲ್ಲಿಯ ಕುಟುಂಬಗಳ ಆದಾಯಗಳಲ್ಲಿಯ ಬದಲಾವಣೆ ಗಳು, …

ಮೀಸಲಾತಿ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಇದೀಗ ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ಪ್ರಮಾಣವನ್ನು ಶೇ.೧೫ಕ್ಕೆ ಹೆಚ್ಚಿಸಲು ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಪರಿಶಿಷ್ಟ ಜಾತಿಯಲ್ಲಿ ಒಳ …

ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರಪಾಲಿಕೆಯನ್ನು ವಿಭಜಿಸುವ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ, ಅದೇ ಸಮಯದಲ್ಲಿ ಮೈಸೂರು ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರಪಾಲಿಕೆಯಾಗಿ ಮೇಲ್ದರ್ಜೆ ಗೇರಿಸುವ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕರಿಗೆ ಬೃಹತ್ ಮೈಸೂರು ನಗರಪಾಲಿಕೆ ಯಿಂದ …

ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಇನ್ನು ಎರಡು ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಯುದ್ಧ ಅಂತ್ಯವಾಗಬಹುದೆಂಬ ಆಶಾಭಾವನೆ ಉಕ್ರೇನ್ ಅಂತೆಯೇ ರಷ್ಯಾಕ್ಕೆ ಇದ್ದಂತೆ ಕಾಣುತ್ತಿದೆ. ಉಕ್ರೇನ್ ಆಕ್ರಮಿಸಿಕೊಂಡಿರುವ ಪ್ರದೇಶಗಳನ್ನು ವಾಪಸ್ ಪಡೆಯಲು ರಷ್ಯಾ ಯತ್ನಿಸುತ್ತಿರುವಂತೆಯೇ ರಷ್ಯಾ ಆಕ್ರಮಿಸಿಕೊಂಡಿರುವ …

ಪ್ರತಿದಿನ ಹರಿಯಾಣದ ಸೋನಿಪತ್‌ನ ಸೆಕ್ಟರ್ ೨೩ರಲ್ಲಿ ಸುಮಾರು ೩೦ ಮಕ್ಕಳು ಬೆಳಗಾಗುತ್ತಲೇ ದೊಡ್ಡ ದೊಡ್ಡ ಕನಸುಗಳೊಂದಿಗೆ ಏಳುತ್ತಾರೆ. ಇವರ ಕನಸು ಏನೆಂದರೆ ಯಾವುದಾದರೂ ಸರ್ಕಾರಿ ಇಲಾಖೆ ಗಳಲ್ಲಿ ನೌಕರಿ ಪಡೆಯುವುದು. ಇದರಲ್ಲೇನೂ ವಿಶೇಷವಿಲ್ಲ. ಏಕೆಂದರೆ, ದೇಶದಲ್ಲಿ ಇಂತಹ ಕನಸು ಕಾಣುವವರು ಕೋಟಿ …

ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 2021ರ ಗಾಂಧಿ ಶಾಂತಿ ಪ್ರಶಸ್ತಿಯನ್ನು ಗೋರಖಪುರದ ಗೀತಾ ಪ್ರೆಸ್‌ಗೆ ನೀಡಿದೆ. ಗಾಂಧೀಜಿ ಪ್ರತಿಪಾದಿಸಿದ ಶಾಂತಿ, ಸಹಿಷ್ಣುತೆ, ಸಹಬಾಳುವೆ, ಸಮಭಾವದ ಮಾನವೀಯ ಮೌಲ್ಯಗಳ ನಿರ್ಲಜ್ಜ ಅಪಮೌಲ್ಯವಿದು. ಗಾಂಧೀಜಿಗೆ ಮಾಡಿದ ಅಪಮಾನ. ದ್ವೇಷ, ಅಸಹನೆ ಅಸಮಾನತೆಯ …

   ಅದೊಂದು ವರದಕ್ಷಿಣೆ ಕಿರುಕುಳದ ಕೇಸು. ಮದುವೆಯಾದ ಮೂರೇ ವರ್ಷಕ್ಕೆ ಆ ಹೆಣ್ಣು ಮಗಳು ನೇಣಿಗೆ ಶರಣಾಗಿದ್ದಳು. ಅದು 1996. ನಾನಾಗ ಲಷ್ಕರ್ ಠಾಣೆಯ ಇನ್‌ಸ್ಪೆಕ್ಟರ್. ಮಹಿಳಾ ಠಾಣೆಯ ಉಸ್ತುವಾರಿ ಹೊಣೆಯೂ ನನ್ನ ಹೆಗಲೇರಿತ್ತು. ಹೆಣ ಶವಾಗಾರದಲ್ಲಿತ್ತು. ಶವದ ಮೇಲಿನ ತನಿಖಾ ಮಹಜರೇನೋ ಮುಗಿದಿತ್ತು. ಆದರೆ ಮೃತಳ ಬಗ್ಗೆ ರಕ್ತ …

Stay Connected​
error: Content is protected !!