ಪುನೀತ್ ರಾಜಕುಮಾರ್ ನೆನಪಲ್ಲಿ ಈಗಾಗಲೇ ಕೆಲವು ಚಿತ್ರಗಳು ಪ್ರಾರಂಭವಾಗಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ. ಈ ಮಧ್ಯೆ, ಪುನೀತ್ ಅಭಿಮಾನಿಯ ಕಥೆ ಹೇಳುವ ‘ಪುನೀತ್ ನಿವಾಸ’ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ‘ಪುನೀತ್ ನಿವಾಸ’ ಚಿತ್ರದಲ್ಲಿ ಮಾಸ್ಟರ್ …

